alex Certify BIG BREAKING: ಬಿಜೆಪಿ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ದಾದಾ ಎಂಟ್ರಿ..? ರಹಸ್ಯ ಟ್ವೀಟ್ ವೈರಲ್; ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಜೆಪಿ ಸೇರ್ಪಡೆಯೊಂದಿಗೆ ರಾಜಕೀಯಕ್ಕೆ ದಾದಾ ಎಂಟ್ರಿ..? ರಹಸ್ಯ ಟ್ವೀಟ್ ವೈರಲ್; ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ಸಾಧ್ಯತೆ

ನವದೆಹಲಿ: ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೌರವ್ ಗಂಗೂಲಿ ರಾಜೀನಾಮೆ ನೀಡಲಿದ್ದಾರೆ ಎನ್ನುವ ವದಂತಿ ಹರಡಿದೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಅವರು ರಾಜೀನಾಮೆ ನೀಡುವ ಕುರಿತು ಸುಳಿವು ನೀಡಿದ್ದಾರೆ.

30 ವರ್ಷ ಕ್ರಿಕೆಟ್ ಬದುಕು ಪೂರೈಸಿದ ಹಿನ್ನೆಲೆಯಲ್ಲಿ ಸೌರವ್ ಗಂಗುಲಿ ಟ್ವೀಟ್ ಮಾಡಿದ್ದಾರೆ. ಅವರು ಮಾಡಿರುವ ಟ್ವೀಟ್ ದು ರಾಜಕೀಯ ಸೇರುವ ಕುರಿತಂತೆ ಪುಷ್ಟಿ ನೀಡುವಂತಿದೆ. ಇತ್ತೀಚೆಗಷ್ಟೇ ಗಂಗೂಲಿ ನಿವಾಸಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಗಂಗೂಲಿ ಬಿಜೆಪಿ ಸೇರಬಹುದೆಂದು ಹೇಳಲಾಗಿದೆ.

ಸೌರವ್ ಗಂಗೂಲಿ ಅವರು 1992 ರಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದಾಗಿನಿಂದ ಕ್ರಿಕೆಟ್ ತನಗೆ ಬಹಳಷ್ಟು ನೀಡಿದೆ ಎಂದು ಹೇಳುವ ರಹಸ್ಯ ಟ್ವೀಟ್ ಹಂಚಿಕೊಂಡಿದ್ದಾರೆ. ತಮ್ಮ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರವೇಶಿಸುವಾಗ ಅದೇ ರೀತಿಯ ಬೆಂಬಲವನ್ನು ನಿರೀಕ್ಷಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...