alex Certify IPL: ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್, ಸತತ 4 ಆವೃತ್ತಿಗಳಲ್ಲಿ 500 ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ದಾಖಲೆ ಬರೆದ ಕನ್ನಡಿಗ ಕೆ.ಎಲ್. ರಾಹುಲ್, ಸತತ 4 ಆವೃತ್ತಿಗಳಲ್ಲಿ 500 ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್

ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಕನ್ನಡಿಗ ಕೆ.ಎಲ್. ರಾಹುಲ್ ಮತ್ತೊಂದು ದಾಖಲೆ ಬರೆದಿದ್ದಾರೆ. ಸತತ 4 ಆವೃತ್ತಿಗಳಲ್ಲಿ 500 ಕ್ಕೂ ಅಧಿಕ ರನ್ ಗಳಿಸಿದ್ದಾರೆ.

ಆರ್ಸಿಬಿ ವಿರುದ್ಧ ನಿನ್ನೆ ನಡೆದ ಪಂದ್ಯದಲ್ಲಿ 39 ರನ್ ಗಳಿಸಿದ ಕೆ.ಎಲ್. ರಾಹುಲ್ ಈ ಋತುವಿನಲ್ಲಿ 500 ರನ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಸತತ 4 ವೃತ್ತಿಗಳಲ್ಲಿ 500 ಕ್ಕೂ ಅಧಿಕ ರನ್ ಗಳಿಸಿದ ಭಾರತದ ಮೊದಲ ಬ್ಯಾಟ್ಸ್ ಮನ್ ಆಗಿದ್ದಾರೆ.

2018ರಲ್ಲಿ 659, 2019,ರಲ್ಲಿ 593, 2020ರಲ್ಲಿ 670, 2021ರಲ್ಲಿ 528 ರನ್ ಗಳಿಸಿದ್ದಾರೆ. ಡೇವಿಡ್ ವಾರ್ನರ್ ಐಪಿಎಲ್ ನಲ್ಲಿ ಸತತ 4 ಸೇರಿದಂತೆ 5 ಆವೃತ್ತಿಗಳಲ್ಲಿ 500 ಕ್ಕಿಂತ ಅಧಿಕ ರನ್ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...