alex Certify BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ

ಕೊಲಂಬೊ: ಪಾಕಿಸ್ತಾನ ವಿರುದ್ಧ ಕನ್ನಡಿಗ ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿರಿಸಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅವರು ಆರನೇ ಶತಕ ಬಾರಿಸಿದ್ದಾರೆ.

ಏಷ್ಯಾಕಪ್ ಸೂಪರ್ 4 ಹಂತದ ಪಂದ್ಯ ನಿನ್ನೆ ಮಳೆಯಿಂದಾಗಿ ರದ್ದಾಗಿತ್ತು. ಮೀಸಲು ದಿನವಾದ ಇಂದು ಪಂದ್ಯ ಪುನರಾರಂಭಗೊಂದ್ದು, ರಾಹುಲ್ ಶತಕ ಬಾರಿಸಿದ್ದಾರೆ. ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಇಂದು ಆಟ ಆರಂಭಿಸಿದ ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಇತ್ತೀಚಿನ ವರದಿ ಬಂದಾಗ ವಿರಾಟ್ ಕೊಹ್ಲಿ 97 ಕೆ.ಎಲ್. ರಾಹುಲ್ 108 ರನ್ ಗಳಿಸಿ ಆಟವಾಡುತ್ತಿದ್ದಾರೆ. ಭಾರತ 48.2 ಓವರ್ ಗಳಲ್ಲಿ ಎರಡು ವಿಕೆಟ್ ನಷ್ಟಕ್ಕೆ 332 ರನ್ ಗಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...