alex Certify BIG NEWS: ಕ್ರಿಕೆಟಿಗ ಮಯಾಂಕ್, ವೇದಾ ಕೃಷ್ಣಮೂರ್ತಿಗೆ ಏಕಲವ್ಯ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರಿಕೆಟಿಗ ಮಯಾಂಕ್, ವೇದಾ ಕೃಷ್ಣಮೂರ್ತಿಗೆ ಏಕಲವ್ಯ ಪ್ರಶಸ್ತಿ

ಚಿಕ್ಕಮಗಳೂರು: ಏಕಲವ್ಯ, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರವಾಸೋದ್ಯಮ, ಕ್ರೀಡಾ ಸಚಿವ ಸಿ.ಟಿ. ರವಿ ಅವರು, ಕ್ರೀಡಾ ಸಾಧಕರ ಜೀವಮಾನ ಸಾಧನೆ ಪ್ರಶಸ್ತಿ ಪಟ್ಟಿಯನ್ನು ಪ್ರಕಟಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಕ್ರಿಕೆಟಿಗ ಮಯಾಂಕ್ ಅಗರವಾಲ್, ವೇದಾ ಕೃಷ್ಣಮೂರ್ತಿ ಅವರಿಗೆ 2019 ನೇ ಸಾಲಿನ ಏಕಲವ್ಯ ಪ್ರಶಸ್ತಿ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...