alex Certify ಐಪಿಎಲ್ ಗೆ ನಿರೂಪಕಿಯಾಗಿರಲ್ಲ ಮಯಾಂತಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಗೆ ನಿರೂಪಕಿಯಾಗಿರಲ್ಲ ಮಯಾಂತಿ…!

ಈ ಬಾರಿಯ ಐಪಿಎಲ್ ಗೆ ಇನ್ನೇನು ಕ್ಷಣಗಣನೆ ನಡೆಯುತ್ತಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಜನಪ್ರಿಯ ಕ್ರೀಡಾ ನಿರೂಪಕಿಯಾದ ಮಯಾಂತಿ ಲ್ಯಾಂಗರ್ ಬರುವುದಿಲ್ಲ ಎಂದು ಹೇಳಲಾಗಿದೆ. ಇದರಿಂದ ಅಭಿಮಾನಿಗಳಿಗೆ ತುಂಬಾ ನಿರಾಸೆಯಾಗಿದೆ.

ಸ್ಟಾರ್ ಸ್ಫೋರ್ಟ್ಸ್ ಮಾಡಿರುವ ಪಟ್ಟಿಯಲ್ಲಿ ಸ್ಟುವರ್ಟ್ ಬಿನ್ನಿ ಪತ್ನಿ ಮಯಾಂತಿ ಲ್ಯಾಂಗರ್ ಹೆಸರು ಇಲ್ಲ.

ಆಸ್ಟ್ರೇಲಿಯಾದ ನರೋಲಿ ಮೆಂಡೋಸ್ ಇವರ ಬದಲು ಸೇರ್ಪಡೆಯಾಗಿದ್ದಾರೆ ಎಂದು ಟ್ವಿಟ್ಟರ್ ಬಳಕೆದಾರರು ಕೇಳಿದ ಪ್ರಶ್ನೆಗೆ ಸ್ಟಾರ್ ಸ್ಪೋರ್ಟ್ಸ್ ತನ್ನ ಟ್ವಿಟರ್ ನಲ್ಲಿ ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...