alex Certify ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಚಾನುಗೆ ಬಂಪರ್, ಪೊಲೀಸ್ ಅಧಿಕಾರಿ ಹುದ್ದೆ ನೀಡಿದ ಮಣಿಪುರ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಚಾನುಗೆ ಬಂಪರ್, ಪೊಲೀಸ್ ಅಧಿಕಾರಿ ಹುದ್ದೆ ನೀಡಿದ ಮಣಿಪುರ ಸರ್ಕಾರ

ನವದೆಹಲಿ: ಟೊಕಿಯೋ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗಳಿಸಿದ ಮೀರಾಬಾಯಿ ಚಾನುಗೆ ಮಣಿಪುರ ಸರ್ಕಾರದಿಂದ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ನೀಡಲಾಗಿದೆ.

ಟೋಕಿಯೊ ಒಲಿಂಪಿಕ್ಸ್ ನಲ್ಲಿ ವೇಯ್ಟ್ ಲಿಫ್ಟಿಂಗ್ ನ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಗೆಲ್ಲುವ ಮೂಲಕ ಮಿರಾಬಾಯಿ ಚಾನು ಸಾಧನೆ ಮಾಡಿದ್ದಾರೆ. ಕ್ರೀಡಾ ಕೋಟಾದ ಮೂಲಕ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕ ಮಾಡಲು ಮಣಿಪುರ ಸರ್ಕಾರ ನಿರ್ಧರಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...