alex Certify BREAKING NEWS: ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮತ್ತೊಂದು ದಾಖಲೆ; ಏಕದಿನ ಪಂದ್ಯಗಳಲ್ಲಿ 7 ಸಾವಿರ ರನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಮತ್ತೊಂದು ದಾಖಲೆ; ಏಕದಿನ ಪಂದ್ಯಗಳಲ್ಲಿ 7 ಸಾವಿರ ರನ್

ಮಹಿಳಾ ಕ್ರಿಕೆಟ್ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ್ತಿ ಮಿತಾಲಿ ರಾಜ್ 7000 ರನ್ ಗಳಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇತ್ತೀಚೆಗಷ್ಟೇ ದಕ್ಷಿಣ ಆಫ್ರಿಕಾ ವಿರುದ್ಧದ 5 ಪಂದ್ಯಗಳ ಸರಣಿಯ ಮೂರನೇ ಏಕದಿನ ಪಂದ್ಯದ ವೇಳೆ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 10,000 ರನ್ ಗಳಿಸಿದ ವಿಶ್ವದ ಎರಡನೇ ಮಹಿಳಾ ಕ್ರಿಕೆಟಿಗರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಮಿತಾಲಿ ರಾಜ್ ಇಂದು ಮತ್ತೊಂದು ಮೈಲುಗಲ್ಲು ತಲುಪಿದ್ದಾರೆ.

ಏಕದಿನ ಪಂದ್ಯಗಳಲ್ಲಿ 7000 ರನ್ ಗಳಿಸಿದ ಮೊದಲ ಮಹಿಳಾ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಭಾರತ ಕ್ರಿಕೆಟ್ ಮಹಿಳಾ ತಂಡದ ನಾಯಕಿ ಮಿತಾಲಿ ರಾಜ್ ಪಾತ್ರರಾಗಿದ್ದಾರೆ. ತಮ್ಮ 213 ನೇ ಏಕದಿನ ಪಂದ್ಯದಲ್ಲಿ ಅವರು ಈ ಸಾಧನೆ ಮಾಡಿದ್ದಾರೆ. ಮಹಿಳಾ ಕ್ರಿಕೆಟಿಗರಲ್ಲಿ 6000 ರನ್ ಗಳಿಸಿದವರಲ್ಲಿ ಅವರು ಮೊದಲರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...