alex Certify ಅರೆಬೆತ್ತಲೆ ಫೋಟೊ ಹರಿಬಿಟ್ಟ ಖ್ಯಾತ ಕ್ರಿಕೆಟಿಗನಿಂದ ದೂರವಾದ ಪತ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅರೆಬೆತ್ತಲೆ ಫೋಟೊ ಹರಿಬಿಟ್ಟ ಖ್ಯಾತ ಕ್ರಿಕೆಟಿಗನಿಂದ ದೂರವಾದ ಪತ್ನಿ

ನವದೆಹಲಿ: ಟೀಮ್ ಇಂಡಿಯಾ ಆಟಗಾರ ಮೊಹಮದ್ ಶಮಿ ಅವರಿಂದ ದೂರವಾಗಿರುವ ಪತ್ನಿ ಹಸೀನಾ ಜಹಾನ್ ಅರೆನಗ್ನ ಫೋಟೋವೊಂದನ್ನು ಹರಿಬಿಟ್ಟಿದ್ದಾರೆ.

ಪತಿ, ಕ್ರಿಕೆಟಿಗ ಮೊಹಮ್ಮದ್ ಶಮಿ ಜೊತೆಗಿರುವ ಅರೆನಗ್ನ ಫೋಟೋವೊಂದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಸೀನಾ ಜಹಾನ್ ಪೋಸ್ಟ್ ಮಾಡಿದ್ದು ವಿವಾದ ಸೃಷ್ಟಿಸಿದ್ದಾರೆ. ಮೊಹಮ್ಮದ್ ಶಮಿ ಮೊಸಳೆ ಕಣ್ಣೀರು ಹಾಕಿದ್ದಾರೆ. ಸತ್ಯವನ್ನು ಬಹಳಷ್ಟು ದಿನ ಮುಚ್ಚಿಡಲು ಬರುವುದಿಲ್ಲ ಎಂದು ಹೇಳಿದ್ದಾರೆ.

ಪತಿಯಿಂದ ದೂರವಾದ ಬಳಿಕ ಹಸೀನಾ ಮಾಡೆಲಿಂಗ್ ಮತ್ತು ನಟನಾ ವೃತ್ತಿಯಲ್ಲಿ ನಿರತರಾಗಿದ್ದಾರೆ. ಈ ಫೋಟೋ ಪೋಸ್ಟ್ ಮಾಡುವ ಮೂಲಕ ಹಲ್ ಚಲ್ ಸೃಷ್ಠಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...