alex Certify MSD ಈ ದಾಖಲೆಯನ್ನು ಮುರಿಯಲು ಸಾಧ್ಯವಿಲ್ಲ ಎಂದು ಹೇಳಿದ ಗೌತಮ್ ಗಂಭೀರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MSD ಈ ದಾಖಲೆಯನ್ನು ಮುರಿಯಲು ಸಾಧ್ಯವಿಲ್ಲ ಎಂದು ಹೇಳಿದ ಗೌತಮ್ ಗಂಭೀರ್

ಎಂ.ಎಸ್. ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದು, ಈ ಬಾರಿಯ ಐಪಿಎಲ್ ನಲ್ಲಿ ತಮ್ಮ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಮಿಂಚಲು ಸಜ್ಜಾಗುತ್ತಿದ್ದಾರೆ.

ಧೋನಿ ಕುರಿತು ಮಾತನಾಡಿರುವ ಟೀಮ್‌ ಇಂಡಿಯಾ ಮಾಜಿ ಆಟಗಾರ ಗೌತಮ್ ಗಂಭೀರ್‌, ಮೂರು ಐಸಿಸಿ ಟ್ರೋಫಿಗಳನ್ನು ಗೆಲ್ಲುವ ಮೂಲಕ ಎಂ.ಎಸ್. ಧೋನಿ ದೊಡ್ಡ ಸಾಧನೆ ಮಾಡಿದ್ದಾರೆ.

ರೋಹಿತ್ ಶರ್ಮಾ ಅವರ ದ್ವಿಶತಕಗಳ ರೆಕಾರ್ಡ್ ಅನ್ನು ಯಾರಾದರೂ ಬ್ರೇಕ್ ಮಾಡಬಹುದು. ಎಂ.ಎಸ್. ಧೋನಿ ನಾಯಕತ್ವದಲ್ಲಿ ಟಿ ಟ್ವೆಂಟಿ ವಿಶ್ವಕಪ್, ಏಕದಿನ ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದು ಈ ದಾಖಲೆಯನ್ನು ಯಾವ ನಾಯಕನಿಂದಲೂ ಮುರಿಯಲು ಸಾಧ್ಯವಿಲ್ಲ ಎಂದು ಧೋನಿ ಸಾಧನೆ ಬಗ್ಗೆ ಗೌತಮ್ ಗಂಭೀರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...