alex Certify 404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

404 ರನ್ ಗಳಿಸಿ ದಾಖಲೆ ಬರೆದ ಪ್ರಖರ್ ಚತುರ್ವೇದಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕೂಚ್ ಬೆಹಾರ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ 404 ರನ್ ಗಳಿಸಿ ದಾಖಲೆ ಬರೆದಿರುವ ಕರ್ನಾಟಕದ ಪ್ರತಿಭಾವಂತ ಯುವ ಆಟಗಾರ ಪ್ರಖರ್ ಚತುರ್ವೇದಿ ಅವರನ್ನು ಸಿಎಂ ಸಿದ್ಧರಾಮಯ್ಯ ಅಭಿನಂದಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಿಎಂ ಭೇಟಿಯಾಗಿ ಪ್ರಖರ್ ಅವರನ್ನು ಅಭಿನಂದಿಸಿದ್ದಾರೆ. ಅಗಾಧ ಪ್ರತಿಭೆ, ಅದ್ಭುತ ಆಟದ ಮೂಲಕ ನಾಡಿನ ಮನೆಮಾತಾಗಿರುವ ಈ ಯುವಕನ ಕ್ರೀಡಾ ಬದುಕು ಯಶಸ್ಸಿನಿಂದ ಕೂಡಿರಲಿ ಎಂದು ಹಾರೈಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...