alex Certify BREAKING NEWS: ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ದಿ ವಾಲ್’ ಖ್ಯಾತಿಯ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್

ನವದೆಹಲಿ: ಭಾರತ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ನ್ಯೂಜಿಲೆಂಡ್ ವಿರುದ್ಧ ತವರಲ್ಲಿ ನಡೆಯುವ ಸರಣಿಯಿಂದ ರಾಹುಲ್ ದ್ರಾವಿಡ್ ಅವರು ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.

ರವಿಶಾಸ್ತ್ರಿ ಅವರ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ರಾಹುಲ್ ದ್ರಾವಿಡ್ ಅವರನ್ನು ಮುಖ್ಯ ಕೋಚ್ ಸ್ಥಾನಕ್ಕೆ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿದ್ದ ರಾಹುಲ್ ದ್ರಾವಿಡ್ ಅವರು ರವಿಶಾಸ್ತ್ರಿಯಿಂದ ತೆರವಾದ ಸ್ಥಾನ ತುಂಬಲಿದ್ದಾರೆ. ಟಿ20 ವಿಶ್ವಕಪ್ ಮುಗಿದ ನಂತರ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಿಂದ ರಾಹುಲ್ ದ್ರಾವಿಡ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...