alex Certify BIG NEWS: ರಾಜಕೀಯ ಪ್ರವೇಶ ಮಾಡ್ತಾರಾ ಎಂ.ಎಸ್. ಧೋನಿ..!? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ಪ್ರವೇಶ ಮಾಡ್ತಾರಾ ಎಂ.ಎಸ್. ಧೋನಿ..!?

ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಐಪಿಎಲ್ ನಲ್ಲಿ ಅವರ ಆಟ ಮುಂದುವರೆಯಲಿದೆ. ಈ ಮಧ್ಯೆ ಧೋನಿ ರಾಜಕೀಯಕ್ಕೆ ಸೇರ್ತಾರಾ ಎಂಬ ಪ್ರಶ್ನೆ ಶುರುವಾಗಿದೆ.

ಧೋನಿ ಸ್ವಾಗತಕ್ಕೆ ಎಲ್ಲ ಪಕ್ಷಗಳು ಸಿದ್ಧತೆ ನಡೆಸಿವೆ. ಭಾರತೀಯ ಜನತಾ ಪಾರ್ಟಿಯಿಂದ ಈಗಾಗಲೇ ಆಫರ್ ನೀಡಲಾಗಿದೆ. ರಾಂಚಿಯ ಬಿಜೆಪಿ ಸಂಸದ ಸಂಜಯ್ ಸೇಠ್, ಧೋನಿ ಬಯಸಿದರೆ ರಾಂಚಿಗೆ ಬಂದಾಗ ಅವರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ ಬಿಜೆಪಿಗೆ ಸೇರಲು ಬಯಸಿದರೆ ಪಕ್ಷವು ಖಂಡಿತವಾಗಿಯೂ ಅವರೊಂದಿಗೆ ಮಾತನಾಡುತ್ತದೆ ಎಂದಿದ್ದಾರೆ.

ಇದೇ ವೇಳೆ ಧೋನಿ ರಾಜಕೀಯ ಚರ್ಚೆಯನ್ನು ಕಾಂಗ್ರೆಸ್ ಸ್ವಾಗತಿಸಿದೆ. ಮಹೇಂದ್ರ ಸಿಂಗ್ ಧೋನಿ ರಾಜಕೀಯ ಪ್ರವೇಶಿಸಿದ್ರೆ ಅವರನ್ನು ಸ್ವಾಗತಿಸುವುದಾಗಿ ಜಾರ್ಖಂಡ್ ಕಾಂಗ್ರೆಸ್ ಕಾರ್ಯನಿರ್ವಾಹಕ ಅಧ್ಯಕ್ಷ ರಾಜೇಶ್ ಠಾಕೂರ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...