ಐಪಿಎಲ್ 14ನೇ ಆವೃತ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು ಐಪಿಎಲ್ ನ ಮತ್ತೊಬ್ಬ ಆಟಗಾರನಿಗೆ ಕೊರೊನಾ ಬಂದಿದೆ ಆರ್ ಸಿ ಬಿ ತಂಡದ ಓಪನಿಂಗ್ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಗೆ ಕೊರೊನಾ ತಗುಲಿದೆ.
ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು
ಐಪಿಎಲ್ ನಲ್ಲಿ 5 ಬಾರಿ ಟ್ರೋಫಿ ಎತ್ತಿ ಹಿಡಿದಿರುವ ಮುಂಬೈ ಇಂಡಿಯನ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 9ರಂದು ನಡೆಯಲಿರುವ ಐಪಿಎಲ್ ನ ಮೊದಲನೇ ಪಂದ್ಯದಲ್ಲಿ ಸೆಣಸಾಡಲಿದೆ. ಆರಂಭದ ಕೆಲವು ಪಂದ್ಯಗಳಲ್ಲಿ ದೇವದತ್ ಪಡಿಕಲ್ ದೂರ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.