alex Certify RCB ಓಪನಿಂಗ್ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

RCB ಓಪನಿಂಗ್ ಬ್ಯಾಟ್ಸ್‌ಮನ್ ದೇವದತ್ ಪಡಿಕಲ್ ಗೆ ಕೊರೊನಾ

ಐಪಿಎಲ್ 14ನೇ ಆವೃತ್ತಿಗೆ ಇನ್ನೇನು ಕ್ಷಣಗಣನೆ ಆರಂಭವಾಗಿದ್ದು ಐಪಿಎಲ್ ನ ಮತ್ತೊಬ್ಬ ಆಟಗಾರನಿಗೆ ಕೊರೊನಾ ಬಂದಿದೆ ಆರ್ ಸಿ ಬಿ ತಂಡದ ಓಪನಿಂಗ್ ಬ್ಯಾಟ್ಸ್‌ಮನ್‌ ದೇವದತ್ ಪಡಿಕಲ್ ಗೆ ಕೊರೊನಾ ತಗುಲಿದೆ.

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೊನಾ ಸೋಂಕು

ಐಪಿಎಲ್ ನಲ್ಲಿ 5 ಬಾರಿ ಟ್ರೋಫಿ ಎತ್ತಿ ಹಿಡಿದಿರುವ ಮುಂಬೈ ಇಂಡಿಯನ್ಸ್ ಜೊತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಏಪ್ರಿಲ್ 9ರಂದು ನಡೆಯಲಿರುವ ಐಪಿಎಲ್ ನ ಮೊದಲನೇ ಪಂದ್ಯದಲ್ಲಿ ಸೆಣಸಾಡಲಿದೆ. ಆರಂಭದ ಕೆಲವು ಪಂದ್ಯಗಳಲ್ಲಿ ದೇವದತ್ ಪಡಿಕಲ್ ದೂರ ಉಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...