alex Certify IPL: ಮತ್ತೊಮ್ಮೆ KKR ಬಗ್ಗು ಬಡಿದು ಜಯದ ಹಳಿಗೆ ಮರಳಲು RCB ಸಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಮತ್ತೊಮ್ಮೆ KKR ಬಗ್ಗು ಬಡಿದು ಜಯದ ಹಳಿಗೆ ಮರಳಲು RCB ಸಜ್ಜು

ಅಹಮದಾಬಾದ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇಂದು ಅಮದಾಬಾದ್ ನಲ್ಲಿ ಪಂದ್ಯ ನಡೆಯಲಿದೆ.

ಈ ಆವೃತ್ತಿಯಲ್ಲಿ ಎರಡನೇ ಸಲ ಮುಖಾಮುಖಿಯಾಗಲಿರುವ ಉಭಯ ತಂಡಗಳು ಗೆಲುವಿಗೆ ಕಾರ್ಯತಂತ್ರ ರೂಪಿಸುವೆ. ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ 38 ರನ್ ಗಳಿಂದ ಜಯಗಳಿಸಿದ್ದ ಕೊಹ್ಲಿ ಪಡೆ ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಕಳೆದ 5 ಪಂದ್ಯಗಳಲ್ಲಿ 4 ರಲ್ಲಿ ಸೋತಿರುವ ಕೆಕೆಆರ್ ಆಡಿರುವ ಒಟ್ಟು 7 ಪಂದ್ಯಗಳಲ್ಲಿ 5 ಪಂದ್ಯಗಳಲ್ಲಿ ಪರಾಭವಗೊಂಡು ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಉಭಯ ತಂಡಗಳು 27 ಸಲ ಮುಖಾಮುಖಿಯಾಗಿದ್ದು, ಆರ್ಸಿಬಿ 13 ಬಾರಿ, ಕೆಕೆಆರ್ 4 ಬಾರಿ ಗೆಲುವು ಕಂಡಿದೆ. ಇಂದು ಸಂಜೆ 7.30 ಕ್ಕೆ ಅಹಮದಾಬಾದ್ ನಲ್ಲಿ ನಡೆಯಲಿರುವ ಪಂದ್ಯ ಕೆಕೆಆರ್ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಕಳೆದ 3 ಪಂದ್ಯಗಳಲ್ಲಿ 2 ರಲ್ಲಿ ಸೋತಿರುವ ಕೊಹ್ಲಿ ಪಡೆ ಗೆಲ್ಲುವ ಉತ್ಸಾಹದಲ್ಲಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...