alex Certify ಐಪಿಎಲ್ ಆರಂಭಕ್ಕೂ ಮುನ್ನವೆ RCB ತಂಡಕ್ಕೆ ಎರಡನೇ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಪಿಎಲ್ ಆರಂಭಕ್ಕೂ ಮುನ್ನವೆ RCB ತಂಡಕ್ಕೆ ಎರಡನೇ ಶಾಕ್

ಕೊರೊನಾ ಸೋಂಕಿತರ ಸಂಖ್ಯೆ ದಿನ ದಿನಕ್ಕೂ ಹೆಚ್ಚಾಗ್ತಿದೆ. ಬಾಲಿವುಡ್ ಸ್ಟಾರ್ ಜೊತೆ ಕ್ರಿಕೆಟ್ ಆಟಗಾರರಿಗೆ ಕೊರೊನಾ ಕಾಣಿಸಿಕೊಳ್ತಿದೆ. ಒಂದು ಕಡೆ ಐಪಿಎಲ್ ಗೆ ಕ್ಷಣಗಣನೆ ಆರಂಭವಾಗಿದ್ದರೆ ಇನ್ನೊಂದು ಕಡೆ ಐಪಿಎಲ್ ಆಟಗಾರರು ಕೊರೊನಾಗೆ ತುತ್ತಾಗ್ತಿದ್ದಾರೆ.

ಐಪಿಎಲ್ ಆರಂಭಕ್ಕೂ ಮೊದಲೇ ರಾಯಲ್ ಚಾಲೆಂಜರ್ನ್ ಬೆಂಗಳೂರಿಗೆ ಮತ್ತೊಂದು ಶಾಕ್ ತಟ್ಟಿದೆ. ಆರ್‌ಸಿಬಿ ಆಟಗಾರ ಡೇನಿಯಲ್ ಸೈಮ್ಸ್ ಕೊರೊನಾ ಸೋಂಕಿಗೊಳಗಾಗಿದ್ದಾರೆ. ಆರ್‌ಸಿಬಿ ಓಪನರ್ ದೇವದುತ್ ಪಡಿಕ್ಕಲ್ ನಂತರ ಬೌಲರ್ ಡೇನಿಯಲ್ ಸೈಮ್ಸ್ ಗೆ ಕೊರೊನಾ ಕಾಣಿಸಿಕೊಂಡಿದೆ. ಕೊರೊನಾ ಸೋಂಕಿಗೆ ಒಳಗಾದ ನಂತರ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ.

ಆರ್‌ಸಿಬಿ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಡೇನಿಯಲ್ ಸೈಮ್ಸ್ ಗೆ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಮಾಹಿತಿ ನೀಡಿದೆ. ಹೊಟೇಲ್ ಗೆ ಬರ್ತಿದ್ದಂತೆ ಸೈಮ್ಸ್ ಗೆ ಪರೀಕ್ಷೆ ಮಾಡಲಾಗಿತ್ತು. ಆಗ ಕೊರೊನಾ ನೆಗೆಟಿವ್ ಬಂದಿತ್ತು. ಏಪ್ರಿಲ್ 9ರಂದು ಆರ್ಸಿಬಿಯ ಮೊದಲ ಪಂದ್ಯ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...