alex Certify ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ, ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆರೋಗ್ಯ ಸ್ಥಿರ, ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಕೊಲ್ಕೊತ್ತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಲಘು ಹೃದಯಾಘಾತವಾಗಿದ್ದು, ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.

ಕೊಲ್ಕೊತ್ತಾದ ವುಡ್ ಲ್ಯಾಡ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. 24 ಗಂಟೆಗಳ ಕಾಲ ತೀವ್ರ ನಿಗಾ ವಹಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದು, ಹೃದಯದಲ್ಲಿ ಎರಡು ಅಡೆತಡೆಗಳಿವೆ. ಇದಕ್ಕೆ ಚಿಕಿತ್ಸೆ ನೀಡಲಾಗುವುದು ಎಂದು ಹೇಳಿದ್ದಾರೆ.

ವುಡ್ಲ್ಯಾಂಡ್ ಆಸ್ಪತ್ರೆ ವೈದ್ಯರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿ, ಆಂಜಿಯೋಪ್ಲಾಸ್ಟಿ ಚಿಕಿತ್ಸೆಯ ಬಳಿಕ ಗಂಗೂಲಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...