alex Certify BIG NEWS: ಪಾಕ್‌ ಕ್ರಿಕೆಟಿಗ ಶಾಹೀದ್‌ ಅಫ್ರಿದಿಗೆ ಕೊರೊನಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಾಕ್‌ ಕ್ರಿಕೆಟಿಗ ಶಾಹೀದ್‌ ಅಫ್ರಿದಿಗೆ ಕೊರೊನಾ

ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶಾಹೀದ್‌ ಅಫ್ರಿದಿಗೆ ಕೊರೊನಾ ಸೋಂಕು ತಗುಲಿದೆ. ಸ್ವತಃ ಶಾಹೀದ್‌ ಅಫ್ರಿದಿಯವರೇ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಗುರುವಾರದಂದು ಅಫ್ರಿದಿ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದು, ಈ ಹಿನ್ನಲೆಯಲ್ಲಿ ಕೊರೊನಾ ಟೆಸ್ಟ್‌ ಮಾಡಿಸಿಕೊಂಡಿದ್ದರು. ಈಗ ವರದಿ ಪಾಸಿಟಿವ್‌ ಎಂದು ತಿಳಿಸಿರುವ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಹೇಳಲಾಗಿದೆ.

— Shahid Afridi (@SAfridiOfficial) June 13, 2020

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...