alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿಖರ್ ಧವನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಶಿಖರ್ ಧವನ್

ಭಾರತದ ಕ್ರಿಕೆಟ್ ತಂಡದ ಓಪನಿಂಗ್ ಬ್ಯಾಟ್ಸ್‌ಮನ್‌ ಶಿಖರ್ ಧವನ್ ಇಂದು ತಮ್ಮ 35ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಶಿಖರ್ ಧವನ್ 2010ರಂದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ನಡೆದ ಏಕದಿನ ಪಂದ್ಯದಲ್ಲಿ ಆಡುವ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು. ಶಿಖರ್ ಧವನ್  ಭಾರತದ ಅತ್ಯುತ್ತಮ ಆರಂಭಿಕ ಬ್ಯಾಟ್ಸ್‌ಮನ್‌ ಆಗಿದ್ದಾರೆ.

ಶಿಖರ್ ಧವನ್ 1985 ಡಿಸೆಂಬರ್ 5ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಕಷ್ಟು ಕ್ರಿಕೆಟಿಗರು ಶಿಖರ್ ಧವನ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...