alex Certify BREAKING NEWS: ಬಾಕ್ಸಿಂಗ್ ಡೇ ಟೆಸ್ಟ್: ಭಾರತಕ್ಕೆ ಇನಿಂಗ್ಸ್, 32 ರನ್ ಗಳಿಂದ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಾಕ್ಸಿಂಗ್ ಡೇ ಟೆಸ್ಟ್: ಭಾರತಕ್ಕೆ ಇನಿಂಗ್ಸ್, 32 ರನ್ ಗಳಿಂದ ಸೋಲು

ಸೆಂಚೂರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲು ಕಂಡಿದೆ. ಮೊದಲ ಟೆಸ್ಟ್ ನಲ್ಲಿ ಭಾರತ ಇನಿಂಗ್ಸ್ ಹಾಗೂ 32 ರನ್ ಗಳಿಂದ ಸೋಲು ಕಂಡಿದೆ.

ಸೆಂಚೂರಿಯನ್ ಸೂಪರ್ ಸ್ಪೋರ್ಟ್ ಪಾರ್ಕ್ ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಎರಡನೇ ಇನಿಂಗ್ಸ್ ನಲ್ಲಿ 34.1 ಓವರ್ ಗಳಲ್ಲಿ ಎಲ್ಲಾ ವಿಕೆಟ್ ಕಳೆದುಕೊಂಡು ಸೋಲು ಕಂಡಿದೆ. ವಿರಾಟ್ ಕೊಹ್ಲಿ 76, ಶುಭಮನ್ ಗಿಲ್ 26 ಹೊರತುಪಡಿಸಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ನಾಲ್ವರು ಶೂನ್ಯ ಸಂಪಾದನೆ ಮಾಡಿದ್ದಾರೆ. ದಕ್ಷಿಣ ಆಫ್ರಿಕಾ ಪರ ನಾಂದ್ರೆ ಬರ್ಗರ್ 4, ಮಾರ್ಕೊ ಜಾನ್ಸನ್ 3, ಕಾಗಿಸೋ ರಬಾಡ 2 ವಿಕೆಟ್ ಪಡೆದರು.

ಭಾರತ

ಮೊದಲ ಇನಿಂಗ್ಸ್ 67.4 ಓವರ್ ಗಳಲ್ಲಿ 245/10

ಎರಡನೇ ಇನಿಂಗ್ಸ್ 34.1 ಓವರ್ ಗಳಲ್ಲಿ 131/10

 ದಕ್ಷಿಣ ಆಫ್ರಿಕಾ

ಮೊದಲ ಇನಿಂಗ್ಸ್ 108.4 ಓವರ್ ಗಳಲ್ಲಿ 408/10

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...