alex Certify ನನಸಾಯ್ತು ಕನಸು..! ಅಂತರರಾಷ್ಟ್ರೀಯ ಅಥ್ಲೀಟ್ ಗೆ DSP ಹುದ್ದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನನಸಾಯ್ತು ಕನಸು..! ಅಂತರರಾಷ್ಟ್ರೀಯ ಅಥ್ಲೀಟ್ ಗೆ DSP ಹುದ್ದೆ

ಗುವಾಹಟಿ: ಅಂತರರಾಷ್ಟ್ರೀಯ ಅಥ್ಲೀಟ್ ಹಿ ಮಾದಾಸ್ ಅವರು ಅಸ್ಸಾಂ ಪೊಲೀಸ್ ಇಲಾಖೆಯಲ್ಲಿ ಡಿಎಸ್ಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಅಸ್ಸಾಂ ಮುಖ್ಯಮಂತ್ರಿ ಸರ್ಬಾನಂದ್ ಸೋನೋವಾಲ್ ಅವರು ನೇಮಕಾತಿ ಆದೇಶ ಪತ್ರವನ್ನು ಹಿಮಾ ದಾಸ್ ಅವರಿಗೆ ಪ್ರದಾನ ಮಾಡಿದ್ದಾರೆ. ಹಿಮಾ ದಾಸ್ ಅಧಿಕಾರ ಸ್ವೀಕರಿಸಿದ ವೇಳೆ ಅಸ್ಸಾಂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.

ಅಸ್ಸಾಂ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದು, ಇದರೊಂದಿಗೆ ನನ್ನ ಬಾಲ್ಯದ ಕನಸು ನನಸಾಗಿದೆ ಎಂದು ಹಿಮಾ ದಾಸ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...