alex Certify ಶಾಕಿಂಗ್ ನ್ಯೂಸ್: ಕಾಲೇಜ್ ಶುಲ್ಕ ಪಾವತಿಸಲಾಗದೇ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಿಂದ ದುಡುಕಿನ ನಿರ್ಧಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್ ನ್ಯೂಸ್: ಕಾಲೇಜ್ ಶುಲ್ಕ ಪಾವತಿಸಲಾಗದೇ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿಯಿಂದ ದುಡುಕಿನ ನಿರ್ಧಾರ

ಕಾಲೇಜು ಶುಲ್ಕ ಪಾವತಿಸಲು ಆಗದ ಕಾರಣ ರಾಷ್ಟ್ರೀಯ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಷ್ಟ್ರೀಯ ಮಹಿಳಾ ಕಬಡ್ಡಿ ಆಟಗಾರ್ತಿಯಾಗಿರುವ 21 ವರ್ಷದ ಗಾಯತ್ರಿ ಆತ್ಮಹತ್ಯೆಗೆ ಶರಣಾದವರು.

ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ ಕೊಂಗನಹೊಸೂರಿನಲ್ಲಿ ಘಟನೆ ನಡೆದಿದೆ. ದ್ವಿತೀಯ ವರ್ಷದ ಬಿಎಸ್ಸಿ ಓದುತ್ತಿರುವ ಗಾಯತ್ರಿ ಅವರಿಗೆ ಕಾಲೇಜ್ ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ. ಪೋಷಕರಿಗೆ ಶುಲ್ಕ ಪಾವತಿಸಿ ಬರುತ್ತೇನೆ ಹಣ ಕೊಡಿ ಎಂದು ಕೇಳಿದ್ದು ಅವರ ತಂದೆ ಈಗ ಹಣವಿಲ್ಲ ನಾಳೆ ಕೊಡುವುದಾಗಿ ತಿಳಿಸಿದ್ದಾರೆ. ಇದರಿಂದ ತಾಯಿಯೊಂದಿಗೆ ಜಗಳವಾಡಿದ ಅವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...