alex Certify ಪಬ್‌ ನಲ್ಲಿ ಸಿಕ್ಕಿ ಬಿದ್ದ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಬ್‌ ನಲ್ಲಿ ಸಿಕ್ಕಿ ಬಿದ್ದ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ…!

ಸೋಮವಾರ ತಡರಾತ್ರಿ ಪಬ್​ವೊಂದರ ಮೇಲೆ ಮುಂಬೈ ಪೊಲೀಸರು ದಾಳಿ ನಡೆಸಿದ್ದು ಅವರು ಬಂಧಿಸಿದ ಗಣ್ಯ ವ್ಯಕ್ತಿಗಳ ಪೈಕಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್​ ರೈನಾ ಕೂಡ ಒಬ್ಬರಾಗಿದ್ದಾರೆ.

ಮುಂಬೈನ ಡ್ರ್ಯಾಗನ್​ ಫ್ಲೈ ಪಬ್​​ ಮೇಲೆ ದಾಳಿ ನಡೆಸಿದ ಪೊಲೀಸರು ಕೊರೊನಾ ಮಾರ್ಗಸೂಚಿ ಉಲ್ಲಂಘಿಸಿದ ಕಾರಣಕ್ಕೆ ಕ್ರಿಕೆಟಿಗ ಸುರೇಶ್​ ರೈನಾ ಸೇರಿದಂತೆ ಹಲವರ ವಿರುದ್ಧ ಐಪಿಸಿ ಸೆಕ್ಷನ್ 188, 269, 34 ಮತ್ತು ಎನ್‌ಎಂಡಿಎ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರೈನಾ ಜೊತೆಗೆ ಗಾಯಕ ಗುರು ರಾಂಧವ​ ಸೇರಿದಂತೆ ಹಲವರು ಇದೀಗ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಬ್ರಿಟನ್​​ನಲ್ಲಿ ಕೊರೊನಾ ರೂಪಾಂತರಗೊಂಡಿರುವ ಬೆನ್ನಲ್ಲೇ ಪುರಸಭೆ ಪ್ರದೇಶಗಳಲ್ಲಿ ಮಹಾರಾಷ್ಟ್ರ ಸರ್ಕಾರ ನೈಟ್​ ಕರ್ಫ್ಯೂ ವಿಧಿಸಿತ್ತು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...