alex Certify BIG BREAKING: ಧೋನಿ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತೊಬ್ಬ ಆಟಗಾರ ವಿದಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಧೋನಿ ದಿಢೀರ್ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಮತ್ತೊಬ್ಬ ಆಟಗಾರ ವಿದಾಯ

ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಹೇಳಿದ ಬೆನ್ನಲ್ಲೇ ಸುರೇಶ್ ರೈನಾ ಕೂಡ ವಿದಾಯ ಹೇಳಿದ್ದಾರೆ.

18 ಟೆಸ್ಟ್ ಪಂದ್ಯಗಳಿಂದ ಒಂದು ಶತಕ, 7 ಅರ್ಧಶತಕ ಸಹಿತ 768 ರನ್ ಗಳಿಸಿರುವ ರೈನಾ 226 ಏಕದಿನ ಪಂದ್ಯಗಳಲ್ಲಿ 5 ಶತಕ, 36 ಅರ್ಧಶತಕ ಸಹಿತ 5615 ರನ್ ಗಳಿಸಿದ್ದಾರೆ.

78 ಟಿ20 ಪಂದ್ಯಗಳನ್ನು ಆಡಿರುವ ಅವರು ಒಂದು ಶತಕ 5 ಅರ್ಧಶತಕಗಳೊಂದಿಗೆ 1604 ರನ್ ಗಳಿಸಿದ್ದಾರೆ. 193 ಐಪಿಎಲ್ ಪಂದ್ಯಗಳನ್ನಾಡಿರುವ ರೈನಾ 1 ಶತಕ, 38 ಅರ್ಧ ಶತಕ ಸಹಿತ 5368 ರನ್ ಗಳಿಸಿದ್ದಾರೆ. ಟೆಸ್ಟ್ ನಲ್ಲಿ 13, ಏಕದಿನ ಪಂದ್ಯಗಳಲ್ಲಿ 36, ಟಿ20 ಯಲ್ಲಿ 13, ಐಪಿಎಲ್ ನಲ್ಲಿ 25 ವಿಕೆಟ್ ಗಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...