alex Certify ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಏಕೈಕ ಭಾರತೀಯ ಸೂರ್ಯಕುಮಾರ್ ಯಾದವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐಸಿಸಿ ವರ್ಷದ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಏಕೈಕ ಭಾರತೀಯ ಸೂರ್ಯಕುಮಾರ್ ಯಾದವ್

ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರು ICC ಪುರುಷರ T20I ವರ್ಷದ ಕ್ರಿಕೆಟಿಗನಿಗೆ ನಾಮನಿರ್ದೇಶನಗೊಂಡಿದ್ದಾರೆ.

ಸಿಕಂದರ್ ರಜಾ, ಸ್ಯಾಮ್ ಕುರ್ರಾನ್ ಮತ್ತು ಮೊಹಮ್ಮದ್ ರಿಜ್ವಾನ್ ಜೊತೆಗೆ ನಾಮನಿರ್ದೇಶನಗೊಂಡ ಏಕೈಕ ಭಾರತೀಯ ಆಟಗಾರ ಸೂರ್ಯಕುಮಾರ್ ಅವರಾಗಿದ್ದಾರೆ.

2022 ರಲ್ಲಿ ಅನುಕರಣೀಯ ಆಟವಾಡಿದ ಭಾರತದ ಬಲಗೈ ಬ್ಯಾಟರ್ ಸೂರ್ಯಕುಮಾರ್ 1164 ರನ್ ಗಳಿಸಿದರು. T20I ಗಳಲ್ಲಿ ಕ್ಯಾಲೆಂಡರ್ ವರ್ಷದಲ್ಲಿ ಸೂರ್ಯ ಅವರ 68 ಸಿಕ್ಸರ್‌ಗಳು ಒಂದು ವರ್ಷದಲ್ಲಿ ಈ ಸ್ವರೂಪದಲ್ಲಿ ದಾಖಲಿಸಿದ ಗರಿಷ್ಠ ಸಿಕ್ಸರ್ ಆಗಿವೆ. ವರ್ಷದಲ್ಲಿ ಎರಡು ಶತಕ ಮತ್ತು ಒಂಬತ್ತು ಅರ್ಧಶತಕಗಳೊಂದಿಗೆ ಯಾದವ್ ಭರ್ಜರಿ ರನ್ ಕಲೆ ಹಾಕಿದ್ದಾರೆ. ಭಾರತದ ಇತರ ಯಾವುದೇ ಆಟಗಾರರು ಪಟ್ಟಿಯಲ್ಲಿ ಹೆಸರಿಲ್ಲ. ಸೂರ್ಯಕುಮಾರ್ ಯಾದವ್ ಅವರು 2022 ರಲ್ಲಿ ಆಡಿದ ಎಲ್ಲಾ ಸರಣಿಗಳಲ್ಲಿ ಅತ್ಯುತ್ತಮ ಬ್ಯಾಟರ್ ಆಗಿ ಪ್ರದರ್ಶನ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...