
ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತೀಯ ತಂಡದ ಆಟಗಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಟೆಸ್ಟ್ ತಂಡದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ.
ವಿರಾಟ್ ಕೊಹ್ಲಿ(ನಾಯಕ, ಮಯಾಂಕ್ ಅಗರವಾಲ್, ಪೃಥ್ವಿ ಶಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ್, ಅಜಿಂಕ್ಯಾ ರೆಹಾನೆ(ಉಪನಾಯಕ), ಹನುಮ ವಿಹಾರಿ, ಶುಭಮನ್ ಗಿಲ್, ವೃದ್ಧಿಮಾನ್ ಶಹಾ, ರಿಷಬ್ ಪಂತ್, ಜಸ್ ಪ್ರೀತ್ ಸಿಂಗ್ ಬೂಮ್ರಾ, ಮೊಹಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಆರ್. ಅಶ್ವಿನ್, ಕುಲದೀಪ್ ಯಾದವ್, ರವೀಂದ್ರ ಜಡೇಜ, ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
ಏಕದಿನ ಸರಣಿಗೆ ಭಾರತ ತಂಡ ಆಯ್ಕೆ ಮಾಡಲಾಗಿದ್ದು, ವಿರಾಟ್ ಕೊಹ್ಲಿ ನಾಯಕರಾಗಿದ್ದು ಶಿಖರ್ ಧವನ್ ಶುಭಮನ್ ಗಿಲ್, ಕೆ.ಎಲ್. ರಾಹುಲ್(ಉಪನಾಯಕ) ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ ಮಯಾಂಕ್ ಅಗರವಾಲ್ ಸೇರಿ ಹಲವರನ್ನು ಆಯ್ಕೆ ಮಾಡಲಾಗಿದೆ.