alex Certify 2ನೇ ಟಿ20 ಪಂದ್ಯ: ಸರಣಿ ಜಯದ ತವಕದಲ್ಲಿ ಟೀಂ ಇಂಡಿಯಾ, ತಿರುಗೇಟು ನೀಡಲು ವಿಂಡೀಸ್ ಸಜ್ಜು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2ನೇ ಟಿ20 ಪಂದ್ಯ: ಸರಣಿ ಜಯದ ತವಕದಲ್ಲಿ ಟೀಂ ಇಂಡಿಯಾ, ತಿರುಗೇಟು ನೀಡಲು ವಿಂಡೀಸ್ ಸಜ್ಜು

ಕೋಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಇಂದು ವೆಸ್ಟ್ ಇಂಡೀಸ್ ವಿರುದ್ಧದ ಟಿ-20 ಸರಣಿಯ ಎರಡನೇ ಪಂದ್ಯ ನಡೆಯಲಿದೆ.

ಮೊದಲ ಗೆಲುವಿನ ನಿರೀಕ್ಷೆಯಲ್ಲಿ ವೆಸ್ಟ್ ಇಂಡೀಸ್ ಕಾರ್ಯತಂತ್ರ ರೂಪಿಸಿದ್ದು, ಈ ಪಂದ್ಯವನ್ನು ಜಯಿಸಿ ಸರಣಿ ವಶಪಡಿಸಿಕೊಳ್ಳಲು ಟೀಂ ಇಂಡಿಯಾ ಪ್ಲಾನ್ ಮಾಡಿಕೊಂಡಿದೆ. ಏಕದಿನ ಸರಣಿಯನ್ನು ಕ್ಲೀನ್ ಮಾಡಿದ ಭಾರತ ತಂಡ ಟಿ20 ಸರಣಿಯನ್ನು ಕೂಡ ಕ್ಲೀನ್ ಸ್ವೀಪ್ ಮಾಡಲು ಸಜ್ಜಾಗಿದೆ.

ಮೊದಲ ಪಂದ್ಯದಲ್ಲಿ ಜಯಗಳಿಸಿದ್ದ ರೋಹಿತ್ ಶರ್ಮಾ ಬಳಗ ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿ ಜಯದ ತವಕದಲ್ಲಿದೆ. ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು 17 ಸಲ ಮುಖಾಮುಖಿಯಾಗಿದ್ದು, ಭಾರತ 11 ಪಂದ್ಯಗಳಲ್ಲಿ, ವೆಸ್ಟ್ ಇಂಡೀಸ್ 6 ಪಂದ್ಯಗಳಲ್ಲಿ ಗೆಲುವು ಕಂಡಿದೆ. 1 ಪಂದ್ಯ ಫಲಿತಾಂಶ ಬಂದಿಲ್ಲ. ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...