alex Certify ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮೊದಲ ಅಥ್ಲೀಟ್ ಭವಾನಿದೇವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೋಕಿಯೋ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಭಾರತದ ಮೊದಲ ಅಥ್ಲೀಟ್ ಭವಾನಿದೇವಿ

ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ಗೆ ಭವಾನಿದೇವಿ ಅರ್ಹತೆ ಪಡೆದಿದ್ದು, ಭಾರತದ ಮೊದಲ ಮಹಿಳಾ ಅಥ್ಲೀಟ್ ಆಗಿದ್ದಾರೆ.

ಅಧಿಕೃತ ಶ್ರೇಯಾಂಕ ವಿಧಾನದ ಮೂಲಕ ಟೋಕಿಯೋ ಒಲಿಂಪಿಕ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ಮೊದಲ ಭಾರತೀಯ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ತಮಿಳುನಾಡಿನ ಭವಾನಿ ಪಾತ್ರರಾಗಿದ್ದಾರೆ.

ಬುಡಾಪೆಸ್ಟ್ ನಲ್ಲಿ ನಡೆದ ಪುರುಷರ ಮತ್ತು ಮಹಿಳೆಯರ ಸೇಬರ್ ವಿಶ್ವಕಪ್ ನಲ್ಲಿ ಅಧಿಕೃತ ಶ್ರೇಯಾಂಕದ ಆಧಾರದ ಮೇಲೆ ಭವಾನಿದೇವಿ ಮಹಿಳೆಯರ ವೈಯಕ್ತಿಕ ಸೇಬರ್ ನಲ್ಲಿ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮೊದಲನೇ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಟ್ವೀಟ್ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...