alex Certify BIG BREAKING: Tokyo Olympics; ಭಾರತ ಹಾಕಿ ತಂಡಕ್ಕೆ ಭರ್ಜರಿ ಜಯ, ಕ್ವಾರ್ಟರ್ ಫೈನಲ್ ಗೆ PV ಸಿಂಧು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: Tokyo Olympics; ಭಾರತ ಹಾಕಿ ತಂಡಕ್ಕೆ ಭರ್ಜರಿ ಜಯ, ಕ್ವಾರ್ಟರ್ ಫೈನಲ್ ಗೆ PV ಸಿಂಧು

ಟೊಕಿಯೋ: ಟೊಕಿಯೋ ಒಲಂಪಿಕ್ಸ್ ನ ಪುರುಷರ ಹಾಕಿ ಸ್ಪರ್ಧೆಯಲ್ಲಿ ಭಾರತಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಅರ್ಜೆಂಟೈನಾ ತಂಡವನ್ನು ಭಾರತ ತಂಡ ಸೋಲಿಸಿದೆ. 3 -1 ಗೋಲುಗಳ ಅಂತರದಿಂದ ಭಾರತಕ್ಕೆ ಗೆಲುವು ದಕ್ಕಿದ್ದು, ಕ್ವಾರ್ಟರ್ ಫೈನಲ್ ಸನಿಹದಲ್ಲಿ ಭಾರತ ತಂಡ ಇದೆ.

ಟೊಕಿಯೋ ಒಲಂಪಿಕ್ಸ್ ನ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ನಲ್ಲಿ ಭಾರತದ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಪಿ.ವಿ. ಸಿಂಧು ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು 21-15, 21-13 ಅಂತರರಿಂದ ಸೋಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...