alex Certify BIG BREAKING: ಒಲಿಂಪಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಹಾಕಿ ತಂಡ, 41 ವರ್ಷದ ನಂತ್ರ ಸೆಮಿ ಫೈನಲ್ ಗೆ ಎಂಟ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಒಲಿಂಪಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದ ಹಾಕಿ ತಂಡ, 41 ವರ್ಷದ ನಂತ್ರ ಸೆಮಿ ಫೈನಲ್ ಗೆ ಎಂಟ್ರಿ

ಟೊಕಿಯೋ ಒಲಿಂಪಿಕ್ಸ್ ಹಾಕಿ ಕ್ವಾರ್ಟರ್ ಫೈನ್ಲ್ ನಲ್ಲಿ ಪುರುಷರ ಹಾಕಿ ತಂಡ ಭರ್ಜರಿ ಗೆಲುವು ಸಾಧಿಸಿದೆ. ಗ್ರೇಟ್ ಬ್ರಿಟನ್ ತಂಡದ ವಿರುದ್ಧ ಭಾರತ ತಂಡ 3 -1 ಗೋಲುಗಳ ಅಂತರದಿಂದ ಜಯಗಳಿಸಿದೆ. ಈ ಜಯದೊಂದಿಗೆ ಪುರುಷರ ಹಾಕಿ ತಂಡ ಸೆಮಿಫೈನಲ್ ಪ್ರವೇಶಿಸಿದೆ.

ಮನ್ ಪ್ರೀತ್ ಸಿಂಗ್ ನಾಯಕತ್ವದ ಭಾರತದ ಹಾಕಿ ತಂಡ ಒಲಿಂಪಿಕ್ಸ್ ನಲ್ಲಿ ಇತಿಹಾಸ ನಿರ್ಮಿಸಿದೆ. ಸೆಮಿಫೈನಲ್ ಗೆ ಹಾಕಿ ತಂಡ ಲಗ್ಗೆ ಹಾಕಿದೆ. 41 ವರ್ಷದ ಬಳಿಕ ಸೆಮಿಫೈನಲಿಗೆ ಎಂಟ್ರಿ ಪಡೆದುಕೊಂಡಿದೆ. 1980 ರಲ್ಲಿ ಭಾರತ ಹಾಕಿ ತಂಡ ಚಿನ್ನ ಗೆದ್ದಿತ್ತು. ಇಂದಿನ ಕ್ವಾರ್ಟರ್ ಫೈನಲ್ ನಲ್ಲಿ ಭಾರತ ತಂಡ 3 -1 ಅಂತರದಿಂದ ಜಯಭೇರಿ ಬಾರಿಸಿ ಸೆಮಿಫೈನಲ್ ಪ್ರವೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...