ಫೈನಲ್ ನಲ್ಲಿ ಭರ್ಜರಿ ಗೆಲುವಿನೊಂದಿಗೆ ಇಂಗ್ಲೆಂಡ್ ಮಣಿಸಿ ಚೊಚ್ಚಲ U-19 ಮಹಿಳಾ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

ಚೊಚ್ಚಲ U-19 ಮಹಿಳೆಯರ T20 ವಿಶ್ವಕಪ್ ನಲ್ಲಿ ಭಾರತ ಇತಿಹಾಸ ಸೃಷ್ಟಿಸಿದೆ. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಸೋಲಿಸಿ ಪ್ರಶಸ್ತಿ ಎತ್ತಿಹಿಡಿದಿದೆ

ದಕ್ಷಿಣ ಆಫ್ರಿಕಾದ ಪೂಚೆಮ್ ಸ್ಟ್ರೂಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶಫಾಲಿ ವರ್ಮಾ ನೇತೃತ್ವದ ಭಾರತ U-19 ತಂಡ 7 ವಿಕೆಟ್ ಗಳ ಅಂತರದಿಂದ ಇಂಗ್ಲೆಂಡ್ ಮಣಿಸಿ ಮೊದಲ ಬಾರಿಗೆ ನಡೆದ U-19 ಮಹಿಳಾ T20 ವಿಶ್ವಕಪ್ ಜಯಿಸಿ ಐತಿಹಾಸಿಕ ಸಾಧನೆ ಮಾಡಿದೆ.

ಭಾನುವಾರ ನಡೆದ ಮೊದಲ ICC U-19 ಮಹಿಳಾ T20 ವಿಶ್ವಕಪ್ ಫೈನಲ್‌ ನಲ್ಲಿ ಭಾರತ ಇಂಗ್ಲೆಂಡ್ ಅನ್ನು 17.1 ಓವರ್ ಗಳಲ್ಲಿ 68 ರನ್‌ ಗಳ ಅಲ್ಪ ಮೊತ್ತಕ್ಕೆ ಆಲೌಟ್ ಮಾಡಿದ ಭಾರತ 14 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 69 ರನ್ ಗಳಿಸಿ 7 ವಿಕೆಟ್ ಜಯಭೇರಿ ಬಾರಿಸಿ ವಿಶ್ವಕಪ್ ಕ್ರಿಕೆಟ್ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read