alex Certify BIG NEWS: ಇಂಗ್ಲೆಂಡ್ ಬಗ್ಗು ಬಡಿದು 5ನೇ ಸಲ ವಿಶ್ವಕಪ್ ಗೆದ್ದ ಜೂನಿಯರ್ ಟೀಂ ಇಂಡಿಯಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂಗ್ಲೆಂಡ್ ಬಗ್ಗು ಬಡಿದು 5ನೇ ಸಲ ವಿಶ್ವಕಪ್ ಗೆದ್ದ ಜೂನಿಯರ್ ಟೀಂ ಇಂಡಿಯಾ

ಆಂಟಿಗುವಾ: ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ 5 ನೇ ಬಾರಿಗೆ ವಿಶ್ವಕಪ್ ಜಯಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 44.5 ಓವರ್ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 189 ರನ್ ಗಳಿಸಿತು. ಗೆಲುವಿನ ಗುರಿ ಬೆನ್ನತ್ತಿದ ಭಾರತ 47.4 ಓವರುಗಳಲ್ಲಿ 6 ವಿಕೆಟ್ ಕಳೆದುಕೊಂಡು 195 ರನ್ ಗಳಿಸಿ ಗೆಲುವಿನ ನಗೆ ಬೀರಿದೆ. ಭಾರತದ ಪರವಾಗಿ ರಾಜ್ ಬುವಾ ಐದು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

14ನೇ ಆವೃತ್ತಿಯ ಅಂಡರ್ 19 ವಿಶ್ವಕಪ್ ನಲ್ಲಿ ಎಂಟನೇ ಬಾರಿ ಫೈನಲ್ ತಲುಪಿದ್ದ ಭಾರತ 5 ಸಲ ವಿಶ್ವಕಪ್ ಜಯಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...