alex Certify BIG BREAKING: ಹುಟ್ಟುಹಬ್ಬದ ದಿನವೇ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹುಟ್ಟುಹಬ್ಬದ ದಿನವೇ 49ನೇ ಶತಕ ಸಿಡಿಸಿ ಸಚಿನ್ ದಾಖಲೆ ಸರಿಗಟ್ಟಿದ ಕೊಹ್ಲಿ

ಕೊಲ್ಕೊತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ಟೂರ್ನಿಯ ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದಲ್ಲಿ ಮೊದಲ ಬ್ಯಾಟಿಂಗ್ ಮಾಡಿದ ಭಾರತ ಪರ ವಿರಾಟ್ ಕೊಹ್ಲಿ ಆಕರ್ಷಕ ಶತಕ ಸಿಡಿಸಿದ್ದಾರೆ.

ಇಂದು 35ನೇ ಜನ್ಮದಿನ ಆಚರಿಸಿಕೊಳ್ಳುತ್ತಿರುವ ವಿರಾಟ್ ಕೊಹ್ಲಿ 49ನೇ ಶತಕ ಪೂರ್ಣಗೊಳಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಸರಿಗಟ್ಟಿದ್ದಾರೆ. ಏಕದಿನ ಕ್ರಿಕೆಟ್ ನಲ್ಲಿ ವಿರಾಟ್ ಕೊಹ್ಲಿ 49ನೇ ಶತಕ ಗಳಿಸಿದ್ದಾರೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ರೋಹಿತ್ ಶರ್ಮಾ 40, ಶುಭ ಮನ್ ಗಿಲ್ 23, ವಿರಾಟ್ ಕೊಹ್ಲಿ ಅಜೇಯ 100, ಶ್ರೇಯಸ್ ಅಯ್ಯರ್ 77, ಕೆ.ಎಲ್. ರಾಹುಲ್ 8, ಸೂರ್ಯ ಕುಮಾರ್ ಯಾದವ್ 22, ರವೀಂದ್ರ ಜಡೇಜ ಅಜೇಯ 20 ರನ್ ಗಳಿಸಿದ್ದಾರೆ. ಆಟ ಮುಂದುವರೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...