alex Certify IPL: ಕುತೂಹಲ ಮೂಡಿಸಿದ ಹೈವೋಲ್ಟೇಜ್ ಮ್ಯಾಚ್; ಕೊಹ್ಲಿ –ಧೋನಿ ಟೀಂ ಮುಖಾಮುಖಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL: ಕುತೂಹಲ ಮೂಡಿಸಿದ ಹೈವೋಲ್ಟೇಜ್ ಮ್ಯಾಚ್; ಕೊಹ್ಲಿ –ಧೋನಿ ಟೀಂ ಮುಖಾಮುಖಿ

ಶಾರ್ಜಾ: ಶಾರ್ಜಾ ಕ್ರಿಕೆಟ್ ಮೈದಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಮೊದಲ ಪಂದ್ಯದಲ್ಲಿ ಮುಗ್ಗರಿಸಿದ ಆರ್ಸಿಬಿ ಇಂದಿನ ಪಂದ್ಯದೊಂದಿಗೆ ಮತ್ತೆ ಜಯದ ಹಳಿಗೆ ಮರಳುವ ವಿಶ್ವಾಸದಲ್ಲಿದೆ.

ಬಲಿಷ್ಠ ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಪಂದ್ಯದಲ್ಲಿ 20 ರನ್ ಗಳ ಭರ್ಜರಿ ಜಯ ದಾಖಲಿಸಿದ್ದ ಚೆನ್ನೈ ಮತ್ತೆ ಗೆಲ್ಲುವ ವಿಶ್ವಾಸದಲ್ಲಿದೆ. ಎಂಎಸ್ ಧೋನಿ ಮತ್ತು ವಿರಾಟ್ ಕೊಹ್ಲಿ ನೇತೃತ್ವದ ತಂಡಗಳ ನಡುವೆ ಇಂದು ನಡೆಯಲಿರುವ ಪಂದ್ಯ ಭಾರಿ ಕುತೂಹಲ ಮೂಡಿಸಿದೆ. ಉಭಯ ತಂಡಗಳು 27 ಸಲ ಮುಖಾಮುಖಿಯಾಗಿದ್ದು, ಚೆನ್ನೈ 17 ಬಾರಿ, ಆರ್ಸಿಬಿ 9 ಬಾರಿ ಗೆಲುವು ಕಂಡಿದೆ.

ಈ ಟೂರ್ನಿಯಲ್ಲಿ ಆಡಿರುವ 8 ಪಂದ್ಯಗಳಲ್ಲಿ 5 ಪಂದ್ಯ ಜಯಿಸಿರುವ ಬೆಂಗಳೂರು ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...