alex Certify ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಅಗ್ರಸ್ಥಾನಕ್ಕೇರಿದ ಪಾಕ್ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಶಾಕಿಂಗ್ ನ್ಯೂಸ್: ಅಗ್ರಸ್ಥಾನಕ್ಕೇರಿದ ಪಾಕ್ ನಾಯಕ

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರದ ಸುದ್ದಿ ಇಲ್ಲಿದೆ. ವಿರಾಟ್ ಕೊಹ್ಲಿ ಏಕದಿನ ಬ್ಯಾಟ್ಸ್ ಮನ್ ರ್ಯಾಂಕಿಂಗ್ ನಲ್ಲಿ ಅಗ್ರಪಟ್ಟ ಕಳೆದುಕೊಂಡಿದ್ದಾರೆ.

ಪಾಕಿಸ್ತಾನ ತಂಡದ ನಾಯಕ ಬಾಬರ್ ಆಜಮ್ ಮೊದಲ ಸ್ಥಾನಕ್ಕೇರಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದುವರೆಗೆ ಅಗ್ರಸ್ಥಾನವನ್ನು ಅಲಂಕರಿಸಿದ್ದರು. ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಹಿನ್ನಡೆ ಅನುಭವಿಸಿದ್ದ ವಿರಾಟ್ ಕೊಹ್ಲಿ ಏಕದಿನ ರ್ಯಾಂಕಿಂಗ್ ನಲ್ಲಿ ಮೊದಲ ಸ್ಥಾನ ಕಳೆದುಕೊಂಡಿದ್ದಾರೆ. 2017 ಆಗಸ್ಟ್ ನಿಂದ ಇದುವರೆಗೆ 1258 ದಿನಗಳ ಕಾಲ ವಿರಾಟ್ ಕೊಹ್ಲಿ ಮೊದಲ ಸ್ಥಾನವನ್ನು ಅಲಂಕರಿಸಿದ್ದರು. ಈಗ ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಮೊದಲ ಸ್ಥಾನಕ್ಕೇರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...