alex Certify ಹೊಟೇಲ್ ರೂಮಿನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಟೇಲ್ ರೂಮಿನಲ್ಲಿ ಬೆವರಿಳಿಸಿದ ವಿರಾಟ್ ಕೊಹ್ಲಿ

ಮುಂದಿನ ತಿಂಗಳು ಭಾರತ-ಇಂಗ್ಲೆಂಡ್ ಮಧ್ಯೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಟೆಸ್ಟ್ ಪಂದ್ಯಕ್ಕೂ ಮುನ್ನ ಚೆನ್ನೈ ತಲುಪಿರುವ ಟೀಂ ಇಂಡಿಯಾದ ಆಟಗಾರರು ಭರ್ಜರಿ ತಯಾರಿ ನಡೆಸಿದ್ದಾರೆ.

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವರ್ಕೌಟ್ ಮಾಡ್ತಿರುವ ವಿಡಿಯೋ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಹೊಟೇಲ್ ರೂಮಿನಲ್ಲಿಯೇ ವರ್ಕೌಟ್ ಮಾಡ್ತಿದ್ದಾರೆ.

ಕೊಹ್ಲಿ ಸೈಕ್ಲಿಂಗ್ ಮಾಡ್ತಿದ್ದ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ. ಲೀಲಾ ಪ್ಯಾಲೇಸ್ ಹೊಟೇಲ್ ನಲ್ಲಿ ಪಂಜಾಬಿ ಹಾಡು ಕೇಳ್ತಾ ಕೊಹ್ಲಿ ತಾಲೀಮು ಮಾಡ್ತಿದ್ದಾರೆ. ಕ್ವಾರಂಟೈನ್ ಸಮಯದಲ್ಲಿ ಒಳ್ಳೆ ಸಂಗೀತ, ವ್ಯಾಯಾಮಕ್ಕೆ ಜಿಮ್ ಉಪಕರಣಗಳಿದ್ದರೆ ಸಾಕು. ನೀವು ಬಯಸಿದ್ರೆ ಎಲ್ಲಿ ಬೇಕಾದ್ರೂ ಕೆಲಸ ಮಾಡಬಹುದು. ನಿಮ್ಮೆಲ್ಲರ ದಿನ ಒಳ್ಳೆಯದಾಗಿರಲಿ.

ಟೋಕಿಯೋ ಒಲಿಂಪಿಕ್ ರದ್ದಾದರೆ ಇನ್ಶುರೆನ್ಸ್‌ ಹೂಡಿಕೆದಾರರಿಗಾಗುವ ನಷ್ಟವೆಷ್ಟು ಗೊತ್ತಾ….?

ಮಗಳ ಜನನದ ನಂತ್ರ ಕೊಹ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ಬಾರಿ ಮೈದಾನಕ್ಕಿಳಿಯಲಿದ್ದಾರೆ. ಆಸ್ಟ್ರೇಲಿಯಾ ಸರಣಿಯ ಮೊದಲ ಟೆಸ್ಟ್ ನಂತ್ರ ಭಾರತಕ್ಕೆ ವಾಪಸ್ ಆಗಿದ್ದರು. ಫೆಬ್ರವರಿ 5ರಿಂದ ಭಾರತ-ಇಂಗ್ಲೆಂಡ್ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಚೆನ್ನೈನಲ್ಲಿ ಮೊದಲ ಹಾಗೂ ಎರಡನೇ ಟೆಸ್ಟ್ ನಡೆಯಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...