alex Certify BREAKING NEWS: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ತಂದೆಯಾದ ಖುಷಿಯಲ್ಲಿ ತಂಡಕ್ಕೆ ಮರಳಿದ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ – ತಂದೆಯಾದ ಖುಷಿಯಲ್ಲಿ ತಂಡಕ್ಕೆ ಮರಳಿದ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಟೆಸಟ್ ಸರಣಿಯ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಇಶಾಂತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ತಂಡಕ್ಕೆ ಮರಳಿದ್ದಾರೆ.

ಆಸ್ಟ್ರೇಲಿಯಾ ನೆಲದಲ್ಲಿ ಯಂಗ್ ಇಂಡಿಯಾ ಟೆಸ್ಟ್ ಸರಣಿಯನ್ನು 2 -1 ಅಂತರದಲ್ಲಿ ಜಯಿಸಿದೆ. ಇದರ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಿದೆ.

ತಂಡ ಇಂತಿದೆ:

ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯಾ ರೆಹಾನೆ(ಉಪನಾಯಕ), ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ಶುಭಮನ್ ಗಿಲ್, ಮಾಯಾಂಕ್ ಅಗರವಾಲ್, ರಿಷಬ್ ಪಂತ್, ವೃದ್ಧಿಮಾನ್ ಸಹಾ, ಹಾರ್ದಿಕ್ ಪಾಂಡ್ಯ, ಕೆ.ಎಲ್. ರಾಹುಲ್, ಆರ್. ಅಶ್ವಿನ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಆಯ್ಕೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...