alex Certify ವಿರಾಟ್ ಕೊಹ್ಲಿ ಮತ್ತೊಂದು ವಿಶ್ವದಾಖಲೆ: ಮೂರೂ ಮಾದರಿಯಲ್ಲಿ 50 ಜಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರಾಟ್ ಕೊಹ್ಲಿ ಮತ್ತೊಂದು ವಿಶ್ವದಾಖಲೆ: ಮೂರೂ ಮಾದರಿಯಲ್ಲಿ 50 ಜಯ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಮೂರು ಮಾದರಿಯಲ್ಲಿ 50 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.

ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯ, ಏಕದಿನ ಪಂದ್ಯ ಮತ್ತು ಟಿ20 ಪಂದ್ಯಗಳಲ್ಲಿ ಕನಿಷ್ಠ 50 ಪಂದ್ಯ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 97 ಟೆಸ್ಟ್ ಪಂದ್ಯಗಳಲ್ಲಿ 50 ಟೆಸ್ಟ್ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. 29 ಪಂದ್ಯಗಳು ಡ್ರಾ ಆಗಿವೆ.

254 ಏಕದಿನ ಪಂದ್ಯಗಳಲ್ಲಿ 153 ಪಂದ್ಯಗಳನ್ನು ಜಯಿಸಿದ್ದಾರೆ. 95 ಟಿ20 ಪಂದ್ಯಗಳಲ್ಲಿ 59 ಪಂದ್ಯಗಳನ್ನು ಜಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...