alex Certify IPL 2021: ಇಂಟರೆಸ್ಟಿಂಗ್ ವಿಡಿಯೋ ಶೇರ್‌ ಮಾಡಿದ ವೀರೂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

IPL 2021: ಇಂಟರೆಸ್ಟಿಂಗ್ ವಿಡಿಯೋ ಶೇರ್‌ ಮಾಡಿದ ವೀರೂ

Virender Sehwag Has the Perfect Video to Show India's Excitement for IPL 2021

ಐಪಿಎಲ್‌ನ 14ನೇ ಆವೃತ್ತಿ ಆರಂಭಗೊಳ್ಳಲು ಇನ್ನೇನು ಕೆಲವೇ ಗಂಟೆಗಳು ಬಾಕಿ ಇರುವಂತೆಯೇ ದೇಶಾದ್ಯಂತ ಕ್ರಿಕೆಟ್ ಜ್ವರ ಇನ್ನಷ್ಟು ಹೆಚ್ಚಿದೆ. ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಕೆಟ್‌ ಅಭಿಮಾನಿಗಳು ತಂತಮ್ಮ ಮೆಚ್ಚಿನ ಕ್ಲಬ್‌ಗಳ ಬೆಂಬಲದಲ್ಲಿ ಸಖತ್‌ ಬ್ಯುಸಿಯಾಗಿದ್ದಾರೆ.

ಚೆನ್ನೈನ ಎಂ.ಎ. ಚಿದಂಬರಮ್ ಕ್ರೀಡಾಂಗಣದಲ್ಲಿ ಬೆಂಗಳೂರು ಹಾಗೂ ಮುಂಬೈ ನಡುವಣ ಮೊದಲ ಪಂದ್ಯ ಆರಂಭಗೊಳ್ಳಲಿದ್ದು, ಸಾಮಾಜಿಕ ಜಾಲತಾಣದಲ್ಲಿ ಈ ಪಂದ್ಯದ ಬಗ್ಗೆಯೇ ಮಾತು ಎಂಬಂತಾಗಿದೆ.

IPL: ಇಂದಿನಿಂದ ವರ್ಣರಂಜಿತ ಕ್ರಿಕೆಟ್ ಟೂರ್ನಿ ಶುರು; ಉದ್ಘಾಟನಾ ಪಂದ್ಯದಲ್ಲಿ RCB – ಮುಂಬೈ ಬಿಗ್ ಫೈಟ್

ಈ ಬಗ್ಗೆ ಇಂಟರೆಸ್ಟಿಂಗ್ ವಿಡಿಯೋ ಒಂದನ್ನು ಹಂಚಿಕೊಂಡಿರುವ ಟೀಂ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್, “ಯಾವುದಕ್ಕೆ ಕಾತರದಿಂದ ಕಾಯುತ್ತಿದ್ದೆವೋ ಅದು ನಾಳೆಯಿಂದ ಶುರುವಾಗಲಿದೆ” ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...