alex Certify ಡಿ. 13 ರಂದು ಬೆಂಗಳೂರಿನಲ್ಲಿ NCA ಮುಖ್ಯಸ್ಥ ಹುದ್ದೆ ಅಲಂಕರಿಸಲಿರುವ VVS ಲಕ್ಷ್ಮಣ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ. 13 ರಂದು ಬೆಂಗಳೂರಿನಲ್ಲಿ NCA ಮುಖ್ಯಸ್ಥ ಹುದ್ದೆ ಅಲಂಕರಿಸಲಿರುವ VVS ಲಕ್ಷ್ಮಣ್

ಮುಂಬೈ: ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ(NCA) ಮುಖ್ಯಸ್ಥರಾಗಿ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಅಧಿಕೃತವಾಗಿ ನೇಮಕಗೊಂಡಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ(BCCI) ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಲಕ್ಷ್ಮಣ್ ಅವರನ್ನು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ಸ್ಥಾನಕ್ಕೆ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಡಿಸೆಂಬರ್ 13 ರಂದು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಕಚೇರಿಗೆ ಆಗಮಿಸಲಿರುವ ಲಕ್ಷ್ಮಣ್ ಹುದ್ದೆಯನ್ನು ಅಲಂಕರಿಸಲಿದ್ದಾರೆ.

ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡದ ಮಾಜಿ ಕೋಚ್ ಟ್ರಾಯ್ ಕೂಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ವೇಗದ ಬೌಲಿಂಗ್ ಕೋಚ್ ಆಗಿ ನೇಮಕಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...