alex Certify ಟೀಂ ಇಂಡಿಯಾ ನಾಯಕ ಕೊಹ್ಲಿಯಿಂದ ದೀಪಾವಳಿ ಹಬ್ಬದ ಶುಭಾಶಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೀಂ ಇಂಡಿಯಾ ನಾಯಕ ಕೊಹ್ಲಿಯಿಂದ ದೀಪಾವಳಿ ಹಬ್ಬದ ಶುಭಾಶಯ

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಸಜ್ಜಾಗಿರುವ ವಿರಾಟ್​ ಕೊಹ್ಲಿ ಅಭಿಮಾನಿಗಳಿಗೆ ದೀಪಾವಳಿ ಶುಭಾಶಯ ಕೋರಿದ್ದಾರೆ.

ಸೋಶಿಯಲ್​ ಮೀಡಿಯಾದಲ್ಲಿ ವಿಡಿಯೋ ಶೇರ್​ ಮಾಡಿರುವ ಕೊಹ್ಲಿ ಪರಿಸರದ ರಕ್ಷಣೆಗಾಗಿ ಪಟಾಕಿ ಸಿಡಿಸಬೇಡಿ. ಅದರ ಬದಲು ಹಣತೆ ಹಾಗೂ ಸಿಹಿ ತಿಂಡಿ ಮೂಲಕ ಹಬ್ಬ ಆಚರಿಸಿ ಅಂತಾ ಮನವಿ ಮಾಡಿದ್ದಾರೆ.

ನಿಮಗೆ ಹಾಗೂ ನಿಮ್ಮ ಕುಟುಂಬಕ್ಕೆ ನನ್ನ ಕಡೆಯಿಂದ ಸಂತೋಷದ ದೀಪಾವಳಿಯ ಶುಭಾಶಯಗಳು. ಈ ದೀಪಾವಳಿ ನಿಮಗೆ ಶಾಂತಿ, ಸಮೃದ್ಧಿ ಹಾಗೂ ಸಂತೋಷ ನೀಡಲಿ. ದೀಪಾವಳಿ ಹಬ್ಬ ಆಚರಿಸುವ ವೇಳೆ ಪರಿಸರವನ್ನ ರಕ್ಷಿಸಲು ಮರೆಯದಿದಿ ಅಂತಾ ಮನವಿ ಮಾಡಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...