alex Certify ವಿಶ್ವದ ನಂಬರ್ ಒನ್ ಟೆನಿಸ್ ತಾರೆ ಜೊಕೊವಿಕ್, ಗರ್ಭಿಣಿ ಪತ್ನಿಗೂ ಕೊರೋನಾ ಪಾಸಿಟಿವ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶ್ವದ ನಂಬರ್ ಒನ್ ಟೆನಿಸ್ ತಾರೆ ಜೊಕೊವಿಕ್, ಗರ್ಭಿಣಿ ಪತ್ನಿಗೂ ಕೊರೋನಾ ಪಾಸಿಟಿವ್…!

ಬೆಲ್ ಗ್ರೇಡ್: ವಿಶ್ವದ ನಂಬರ್ ಒನ್ ಟೆನಿಸ್ ಆಟಗಾರ ನೊವಾಕ್ ಜೊಕೊವಿಕ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಅವರ ಪತ್ನಿಗೂ ಸೋಂಕು ತಗುಲಿರುವ ವರದಿ ಬಂದಿದೆ.

ಸರ್ಬಿಯಾ ಮತ್ತು ಕ್ರೊಯೇಷಿಯಾದಲ್ಲಿ ಇತ್ತೀಚೆಗೆ ನಡೆದ ಟೆನ್ನಿಸ್ ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದ ಅವರಿಗೆ ಕೊರೋನಾ ಪರೀಕ್ಷೆ ಮಾಡಿದ್ದು ಪಾಸಿಟಿವ್ ವರದಿ ಬಂದಿದೆ.

ಅವರ ಗರ್ಭಿಣಿ ಪತ್ನಿ ಜೆಲೆನಾಗೂ ಸೋಂಕು ತಗುಲಿದ್ದು, ಇಬ್ಬರೂ 14 ದಿನಗಳ ಕಾಲ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ. ಮಕ್ಕಳಿಗೆ ನೆಗೆಟಿವ್ ರಿಪೋರ್ಟ್ ಬಂದಿದೆ. ಇದಾಗಿ 5 ದಿನಗಳ ನಂತರ ಮತ್ತೊಮ್ಮೆ ಜೊಕೊವಿಕ್ ದಂಪತಿಗೆ ಕೋವಿಡ್ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...