alex Certify BIG NEWS: ಟೀಂ ಇಂಡಿಯಾ ಮತ್ತಿಬ್ಬರು ಆಟಗಾರರಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟೀಂ ಇಂಡಿಯಾ ಮತ್ತಿಬ್ಬರು ಆಟಗಾರರಿಗೆ ಕೊರೊನಾ ಸೋಂಕು

ನವದೆಹಲಿ: ಟೀಂ ಇಂಡಿಯಾದ ಮತ್ತಿಬ್ಬರು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕೃನಾಲ್ ಪಾಂಡ್ಯ ಬೆನ್ನಲ್ಲೇ ಮತ್ತಿಬ್ಬರು ಆಟಗಾರರಿಗೆ ಸೋಂಕು ಹರಡಿದೆ.

ಶ್ರೀಲಂಕಾ ಪ್ರವಾಸದಲ್ಲಿದ್ದ ಯುಜುವೇಂದ್ರ ಚಾಹಲ್ ಹಾಗೂ ಕೆ.ಗೌತಮ್ ಇಬ್ಬರಿಗೂ ಕೋವಿಡ್ ಪಾಸಿಟಿವ್ ಬಂದಿದೆ. ಇಬ್ಬರು ಆಟಗಾರರು ಕೃನಾಲ್ ಪಾಂಡ್ಯ ಪ್ರಾಥಮಿಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

ಟೋಕಿಯೊ ಒಲಂಪಿಕ್ಸ್: ಐರ್ಲ್ಯಾಂಡ್ ವಿರುದ್ಧ ಭಾರತ ಮಹಿಳಾ ಹಾಕಿ ತಂಡಕ್ಕೆ ಗೆಲುವು

ಕೃನಾಲ್ ಪ್ರಾಥಮಿಕ ಸಂಪರ್ಕದಲ್ಲಿದ್ದ 8 ಆಟಗಾರರ ಪೈಕಿ ಚಾಹಲ್ ಹಾಗೂ ಗೌತಮ್ ಕೂಡ ಐಸೋಲೇಷನ್ ಗೆ ಒಳಗಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...