HomeKarnatakaಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಮೈಸೂರಿಗೆ ಶ್ರೀನಿವಾಸ ಪ್ರಸಾದ್ ಮೃತದೇಹ ಶಿಫ್ಟ್: ಅಂತಿಮ ದರ್ಶನ ಬಳಿಕ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ನಿಧನರಾದ ಮಾಜಿ ಸಚಿವ ವಿ. ಶ್ರೀನಿವಾಸ ಪ್ರಸಾದ್(76) ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಮೈಸೂರಿಗೆ ಸ್ಥಳಾಂತರ ಮಾಡಲಾಗುವುದು.

ಶ್ರೀನಿವಾಸ ಪ್ರಸಾದ್ ಅವರ ಪಾರ್ಥಿವ ಶರೀರವನ್ನು ಆಂಬುಲೆನ್ಸ್ ನಲ್ಲಿ ಮೈಸೂರಿನ ಜಯಲಕ್ಷ್ಮಿಪುರಂ ನಿವಾಸಕ್ಕೆ ತರಲಿದ್ದು, ಮನೆಯಲ್ಲಿ ವಿಧಿ ವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಸರ್ಕಾರ ಗೌರವಗಳೊಂದಿಗೆ ಶ್ರೀನಿವಾಸ ಪ್ರಸಾದ್ ಅಂತ್ಯಸಂಸ್ಕಾರ ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾತ್ರಿ 1.20ಕ್ಕೆ ಹೃದಯಾಘಾತದಿಂದ ತಂದೆಯವರು ನಿಧನರಾಗಿದ್ದಾರೆ. ಮನೆಯಲ್ಲಿ ವಿಧಿ ವಿಧಾನ ಪೂರೈಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರಿನಲ್ಲಿ ಶ್ರೀನಿವಾಸ ಪ್ರಸಾದ್ ಪುತ್ರಿ ಪೂರ್ಣಿಮಾ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular