ಪದವೀಧರರಿಗೆ ಗುಡ್ ನ್ಯೂಸ್: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ

ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು(SSC) ಸಹಾಯಕ ಸೆಕ್ಷನ್ ಆಫೀಸರ್, ಲೆಕ್ಕ ಪರಿಶೋಧನಾ ಅಧಿಕಾರಿ, ಲೆಕ್ಕಪತ್ರ ಅಧಿಕಾರಿ, ಆದಾಯ ತೆರಿಗೆ , ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್‍ಸ್ಪೆಕ್ಟರ್, ಇಡಿ ನಲ್ಲಿ ಎಇಓ ಮತ್ತು ಸಿಬಿಐನಲ್ಲಿ ಸಬ್ ಇನ್ಸ್ಪೆಕ್ಟರ್, ಅಂಚೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಹಿರಿಯ ಸಕ್ರೇಟರಿಯೇಟ್ ಸಹಾಯಕ, ಅಪ್ಪರ್ ಡಿವಿಜನ್ ಗುಮಾಸ್ತ, ಅಂಚೆ ಇಲಾಖೆ ಸಹಾಯಕ ಮತ್ತು ವಿಂಗಡಣೆ ಸಹಾಯಕ ಹುದ್ದಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಇದೇ ಜುಲೈ 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿದ್ದು, ಕನಿಷ್ಠ 18 ರಿಂದ 32 ವರ್ಷಗಳು ವಯೋಮಿತಿ ಹೊಂದಿರಬೇಕು. ಈ ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/ https://ss.nic.in  ಗೆ ಭೇಟಿ ನೀಡಬಹುದು. ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, 948362020. ಸಂಪರ್ಕಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read