HomeKarnatakaSSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ...!

SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ…!

ಈ ಬಾರಿಯ 10ನೇ ತರಗತಿ ಫಲಿತಾಂಶ ಈಗಾಗಲೇ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಒಂದು ಇಲ್ಲಿದೆ.

ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವ ಅವಧಿಯನ್ನು ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದಾಗಿದೆ.

ಈ ಮೊದಲು ಸ್ಕ್ಯಾನ್ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಲು ಮೇ 15 ಕೊನೆಯ ದಿನಾಂಕವಾಗಿದ್ದು, ಇದೀಗ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಾಯದ ಮೇರೆಗೆ ಇದನ್ನು ಮೇ 18 ರವರೆಗೆ ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular