HomeKarnatakaSSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

SSLC ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಈ ಬಾರಿಯ 10ನೇ ತರಗತಿ ಪರೀಕ್ಷೆ ಈಗಾಗಲೇ ಆರಂಭವಾಗಿದ್ದು, ಸುಸೂತ್ರವಾಗಿ ನಡೆಯುತ್ತಿದೆ. ಇದರ ಮಧ್ಯೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

10ನೇ ತರಗತಿ ಪರೀಕ್ಷೆ ಫಲಿತಾಂಶ ಹೆಚ್ಚಿಸುವ ಸಲುವಾಗಿ ಭಾಷಾ ವಿಷಯ ಹಾಗೂ ಐಚ್ಚಿಕ ವಿಷಯಗಳಿಗೆ ಕೃಪಾಂಕ ನೀಡಲು ತೀರ್ಮಾನಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾಷಾ ವಿಷಯಗಳಿಗೆ ಶೇಕಡ 10 ಹಾಗೂ ಐಚ್ಛಿಕ ವಿಷಯಗಳಿಗೆ ಶೇಕಡಾ 8 ರಷ್ಟು ಕೃಪಾಂಕ ನೀಡಲು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular