HomeKarnatakaBREAKING NEWS: ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

BREAKING NEWS: ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ.

ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular