ವಿದ್ಯಾರ್ಥಿಗಳ ಗಮನಕ್ಕೆ: ಎಸ್.ಎಸ್.ಎಲ್.ಸಿ ಪರೀಕ್ಷೆ -2 ನೋಂದಣಿ ದಿನಾಂಕ ವಿಸ್ತರಣೆ

ಬೆಂಗಳೂರು: 2024ರ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ದಿನಾಂಕ ವಿಸ್ತರಣೆ ಮಾಡಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ಗೈರಾದ ಅಥವಾ ಕಡಿಮೆ ಅಂಕಗಳಿಸಿರುವ ಅಥವಾ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳು ಜೂನ್ ನಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ.ಪರೀಕ್ಷೆ-2ಕ್ಕೆ ನೊಂದಣಿ ಮಾಡಿಕೊಳ್ಳುವ ದಿನಾಂಕವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವಿಸ್ತರಿಸಿದೆ. ಮೇ 16ರ ದಿನಾಂಕವನ್ನು ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ವಿಸ್ತರಿಸಲಾಗಿದ್ದು. ಆನ್ ಲೈನ್ ನಲ್ಲಿಯೂ ನೋಂದಣಿ ಮಾಡಬಹುದು.

ಆನ್ ಲೈನ್ ನಲ್ಲಿ ಪರೀಕ್ಷಾ ಅರ್ಜಿ ನೋಂದಾಯಿಸಲು ಹಾಗೂ ಚಲನ್ ಮೂಲಕ ಬ್ಯಾಕ್ ಗೆ ಪರೀಕ್ಷಾ ಶುಲ್ಕ ಪಾವತಿಸಲು ನಿಗದಿ ಪಡಿಸಿದ ದಿನಾಂಕ ಈ ಕೆಳಗಿನಂತಿದೆ.

 

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read