HomeKarnatakaಗಮನಿಸಿ : SSLC ಪರೀಕ್ಷೆ-3 ರ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ...

ಗಮನಿಸಿ : SSLC ಪರೀಕ್ಷೆ-3 ರ ಕೀ ಉತ್ತರ ಪ್ರಕಟ, ಈ ರೀತಿ ಚೆಕ್ ಮಾಡಿ |Karnataka SSLC Exam-3

ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-3ರ ವಿಷಯವಾರು ಕೀ ಉತ್ತರಗಳನ್ನು ದಿನಾಂಕ:08-08-2024ರಂದು ಮಂಡಲಿಯ ಜಾಲತಾಣದಲ್ಲಿ http://kseab.karnataka.gov.inನಲ್ಲಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು/ ಪೋಷಕರು/ಶಿಕ್ಷಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಆಕ್ಷೇಪಣೆಗಳನ್ನು ದಿನಾಂಕ:10-08-2024ರ ಸಾಯಂಕಾಲ 5.30ಗಂಟೆಯೊಳಗೆ ಮಂಡಲಿಯ ಜಾಲತಾಣದ ಮೂಲಕ ಸಲ್ಲಿಸಲು ತಿಳಿಸಿದೆ. ಮಂಡಲಿಯ ಜಾಲತಾಣ http://kseab.karnataka.gov.in ৩০៩ ថ ក-20240 2.2.2.4. -35 ಉತ್ತರಗಳನ್ನು ಅವಲೋಕಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಅವಕಾಶ ಮಾಡಲಾಗಿದೆ.
ಸದರಿ ಮಾಹಿತಿಯನ್ನು ತಮ್ಮ ಜಿಲ್ಲೆಯಲ್ಲಿ ಪ್ರಚುರಪಡಿಸಿ ವಿದ್ಯಾರ್ಥಿಗಳು/ಶಿಕ್ಷಕರಿಗೆ ಮಾಹಿತಿಯು ತಿಳಿಯುವಂತೆ ಕ್ರಮ ಕೈಗೊಳ್ಳಲು ತಿಳಿಸಿದೆ. ನಿಗದಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಮಂಡಲಿಯು ಪರಿಗಣಿಸುವುದಿಲ್ಲ ಎಂದು ಈ ಮೂಲಕ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular